ದಿಲ್ರಾಜು ಮತ್ತು ಸಿರೀಶ್ ಅವರು ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಥ್ಯಾಂಕ್ಯೂ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಜುಲೈ 22 ರಂದು ಚಿತ್ರ ಬಿಡುಗಡೆಯಾಗಲಿದೆ. ಈ ಸಂದರ್ಭದಲ್ಲಿ ಚಿತ್ರತಂಡ ಶನಿವಾರ ವಿಶಾಖಪಟ್ಟಂನಲ್ಲಿ ಪ್ರೀ ರಿಲೀಸ್ ಕಾರ್ಯಕ್ರಮ ಆಯೋಜಿಸಿತ್ತು. ಈ ಕಾರ್ಯಕ್ರಮದಲ್ಲಿ ನಾಗ ಚೈತನ್ಯ ಸ್ವಾರಸ್ಯಕರ ಕಾಮೆಂಟ್ ಮಾಡಿದ್ದಾರೆ.

View All Images - Click Here